ಕರ್ನಾಟಕ ಸರ್ಕಾರ

ಮುಖ್ಯಮಂತ್ರಿಗಳ ಪರಿಹಾರ ನಿಧಿ

ಶ್ರೀ ಬಿ.ಎಸ್. ಯಡಿಯೂರಪ್ಪ

ಮಾನ್ಯ ಮುಖ್ಯ ಮಂತ್ರಿಗಳು

ಮಾನ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ಕುರಿತು ಸಾಮಾನ್ಯ ಪ್ರಶ್ನೋತ್ತರಗಳು

  • ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ಸಲ್ಲಿಸಿದಲ್ಲಿ ಆದಾಯ ತೆರಿಗೆ ವಿನಾಯಿತಿ ಲಭ್ಯವಿರುವುದೇ ? ಲಭ್ಯವಿದಲ್ಲಿ ಯಾವ ಕಾಯ್ದೆಯಡಿ ವಿನಾಯಿತಿ ಪಡೆಯ ಬಹುದಾಗಿರುತ್ತದೆ ?

    ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ಸಲ್ಲಿಸುವ ಅರ್ಜಿದಾರರಿಗೆ ಶೇ100ರಷ್ಟು ಆದಾಯ ತೆರಿಗೆ ವಿನಾಯಿತಿ ಲಭ್ಯವಿರುತ್ತದೆ. ಆದಾಯ ಇಲಾಖೆಯ 80ಜಿ ಕಾಯ್ದೆಯಡಿ ತೆರಿಗೆ ವಿನಾಯಿತಿ ಲಭ್ಯವಿರುತ್ತದೆ.

  • ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪಾನ್ ಸಂಖ್ಯೆ ಇದೆಯೇ ?

    AAAGC1692P / GGGGG0000G ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಪಾನ್ ಸಂಖ್ಯೆ ಆಗಿರುತ್ತದೆ.

  • ಪ್ರಕೃತಿ ವಿಕೋಪಗಳಿಗೆ ಸಂಬಂಧಿಸಿದಂತೆ ಸದರಿ ಖಾತೆಗೆ ದೇಣಿಗೆ ನೀಡಬಹುದೇ ?

    ಪ್ರಕೃತಿ ವಿಕೋಪಗಳಿಗೆ ಸಂಬಂಧಿಸಿದಂತೆ ಪ್ರತ್ಯೆಕ ಖಾತೆಯು ಚಾಲ್ತಿಯಲ್ಲಿರುತ್ತದೆ.